ನಾಳೆ ಬೆಳಗ್ಗೆಯಿಂದ ಈ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮಾಡೆಲ್ ಸಬ್‍ವಿಡಿಷನ್ ಯೋಜನೆಯಡಿ ವಿದ್ಯುತ್ ಕೇಬಲ್‍ಗಳ ಅಳವಡಿಕೆ ಕಾರ್ಯ ಇರುವುದರಿಂದ ನವೆಂಬರ್ 27 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

READ | ಜೋಗ ಜಲಪಾತದ ಬಗ್ಗೆ ಮಾಹಿತಿ ಪಡೆದ ರಾಜ್ಯಪಾಲ‌ ಗೆಲ್ಹೋಟ್, ಶಿವಮೊಗ್ಗ ಬಗ್ಗೆ ಹೇಳಿದ್ದೇನು?

ಎಲ್ಲೆಲ್ಲಿ ಪವರ್ ಕಟ್?
ನಗರದ ವೆಂಕಟೇಶನಗರ, ರವೀಂದ್ರನಗರ, ಗಾಂಧಿನಗರ- ಬಿ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಪ್ರದೇಶದ ಗ್ರಾಹಕರು ಸಹಕರಿಸಬೇಕೆಂದು ಕೋರಲಾಗಿದೆ.

error: Content is protected !!