ಸುದ್ದಿ ಕಣಜ.ಕಾಂ | TALUK CRIME NEWS
ಭದ್ರಾವತಿ: ತಾಲೂಕಿನ ಹೊಳೆಹೊನ್ನೂರಿನ ಗ್ರಾಮವೊಂದರಲ್ಲಿ ವಿಕಲಚೇತನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರು ಘಟನೆ ನಡೆದಿದೆ.
ಮಹಿಳೆಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.