ಸುದ್ದಿ ಕಣಜ.ಕಾಂ | DISTRICT | MLC ELECTION
ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ಪ್ರಯುಕ್ತ ಡಿಸೆಂಬರ್ 8ರಿಂದ 14ರ ವರೆಗೆ ಮದ್ಯ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.