ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೂವರ ಮೇಲೆ ಹೆಜ್ಜೇನು ದಾಳಿ

 

 

ಸುದ್ದಿ ಕಣಜ.ಕಾಂ | TALUK | KUVEMPU UNIVERSITY 
ಶಿವಮೊಗ್ಗ: ಶಂಕರಘಟ್ಟದಲ್ಲಿರುವ ಕುವೆಂಪು ವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರ ಮೇಲೆ ಶುಕ್ರವಾರ ಸಂಜೆ ಹೆಜ್ಜೇನು ದಾಳಿ ಮಾಡಿದೆ.

ಸಮಾಜ ವಿಜ್ಞಾನ ವಿಭಾಗದ ಕಟ್ಟಡದಲ್ಲಿ ಸಂಜೆ ಹೆಜ್ಜೇನು ದಾಳಿ ಮಾಡಿದೆ. ಪತ್ರಿಕೋದ್ಯಮ ವಿಭಾಗದ ಪ್ರೊ.ಪೂರ್ಣನಂದ, ಕಚೇರಿ ಸಹಾಯಕ ನಾಗರಾಜ್, ರಿಸರ್ಚ್ ಸ್ಕಾಲರ್ ಪ್ರವೀಣ್ ಎಂಬುವವರ ಮೇಲೆ ಹೆಜ್ಜೇನು ದಾಳಿ ಮಾಡಿರುವುದು ತಿಳಿದುಬಂದಿದೆ. ತೀವ್ರ ಗಾಯಗೊಂಡ ಕೆಲವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!