ಹೆಗ್ಗೋಡಿನಲ್ಲಿ ವ್ಯಕ್ತಿ ಆತ್ಮಹತ್ಯೆ

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನ ಹೆಗ್ಗೋಡಿನಲ್ಲಿ ಯುವಕನೊಬ್ಬ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರವೀಣ್(35) ಎಂಬುವವರು ಮೃತಪಟ್ಟಿದ್ದಾರೆ.

ಪ್ರವೀಣ್ ಅವರು ಸಾಗರದ ಬಿ.ಎಚ್.ರಸ್ತೆಯಲ್ಲಿರುವ ಗ್ಯಾರೇಜ್ ಹೊಂದಿದ್ದು, ಕೈಗಡ ಮಾಡಿದ್ದರು ಎಂದು ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

error: Content is protected !!