ಮಂಡ್ಲಿ ಸುತ್ತಲಿನ ಪ್ರದೇಶದಲ್ಲಿ ನಾಳೆ ಕರೆಂಟ್ ಕಟ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರ ಉಪ ವಿಭಾಗ 2ರ ವ್ಯಾಪ್ತಿಯ ಮಂಡ್ಲಿ 110/11ಕೆ.ವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾಮಗಾರಿ ಇರುವುದರಿಂದ ಕೆಲವು ಪ್ರದೇಶಗಳಲ್ಲಿ ನವೆಂಬರ್ 21ರಂದು ಬೆಳಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ಎಲ್ಲೆಲ್ಲಿ ವ್ಯತ್ಯಯ: ಕೆ.ಆರ್ ವಾಟರ್ ಸಪ್ಲೆöÊ, ಇಲಿಯಾಜ್ ನಗರ 1ರಿಂದ 5ನೇ ತಿರುವು, ಊರುಕಡೂರು, ಸೂಳೇಬೈಲು ಸುತ್ತಲಿನ ಪ್ರದೇಶ, ಮಂಡ್ಲಿ ಕೈಗಾರಿಕ ಪ್ರದೇಶ, ದುರ್ಗಿಗುಡಿ ಸುತ್ತ, ಜೆ.ಸಿ ನಗರ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೊನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೊನಿ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್ ಮಿಲ್, ಕೋಟೆ ರಸ್ತೆ, ಅಪ್ಪಾಜಿ ರಾವ್ ಕಾಂಪೌAಡ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ.ಆರ್ ಪುರಂ, ಸೀಗೆ ಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಎಫ್-6 ಕಲ್ಲೂರು ಮಂಡ್ಲಿ ಫೀಡರ್, ಎಫ್-5 ಗಾಜನೂರು ರೂರಲ್, ಎಫ್-8 ರಾಮಿನ ಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಸುದ್ದಿ ಕಣಜ ವಾಟ್ಸ್ ಆಪ್ ನಂಬರ್ :+91 94831 30291
ಇಮೇಲ್:  suddikanajanews@gmail.com
ವೆಬ್ ಸೈಟ್ : https://www.suddikanaja.com/

Leave a Reply

Your email address will not be published. Required fields are marked *

error: Content is protected !!