ಫೆಬ್ರವರಿ 2, 3ರಂದು ಶಿವಮೊಗ್ಗದ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ರೈಲ್ವೆ ಬ್ರಿಡ್ಜ್ ಕಾಮಗಾರಿ ಕೈಗೊಳ್ಳುವುದರಿಂದ ಫೆಬ್ರವರಿ 2 ಮತ್ತು 3 ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

READ | ಎಸ್ಸೆಸ್ಸೆಲ್ಸಿ ಪಾಸ್ ಆದವರಿಗೆ ಕೆಸಿಸಿ ಬ್ಯಾಂಕ್ ನಲ್ಲಿ ಉದ್ಯೋಗ, ಆಕರ್ಷಕ ಸಂಬಳ, ಈಗಲೇ ಅರ್ಜಿ ಸಲ್ಲಿಸಿ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪ ವಿಭಾಗ 1ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!