ಬೆಂಗಳೂರು-ತಾಳಗುಪ್ಪ ರೈಲಿನಲ್ಲಿ ಲ್ಯಾಪ್ ಟಾಪ್ ಕಳವು

 

 

ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಬೆಂಗಳೂರು- ತಾಳಗುಪ್ಪ ಇಂಟರ್ ಸಿಟಿ ರೈಲಿನ ಕಾಯ್ದಿರಿಸಿದ ಕೋಚ್ ನಲ್ಲಿ ಪ್ರಯಾಣಿಸಿದ ವ್ಯಕ್ತಿಯೊಬ್ಬರ ಲ್ಯಾಪ್ ಟಾಪ್ ಬ್ಯಾಗ್ ಅನ್ನು ಕಳವು ಮಾಡಿರುವ ಘಟನೆ ನಡೆದಿದೆ.

READ | ಶಿವಮೊಗ್ಗ- ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ವೇಗ, ಕೇಂದ್ರ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವೆಷ್ಟು ಗೊತ್ತಾ?

ಸಾಗರ ತಾಲೂಕಿನ ಹೊನ್ನೆಮರಡು ಗ್ರಾಮದ ಎಸ್.ಎಲ್.ಎನ್. ಸ್ವಾಮಿ ಎಂಬುವವರ ಬ್ಯಾಗ್ ಕಳ್ಳತನ ಮಾಡಲಾಗಿದೆ. ಇವರು ಆನಂದಪುರಕ್ಕೆ ತೆರಳುತ್ತಿದ್ದಾಗ ರೈಲಿನಲ್ಲಿ ನಿದ್ದೆಗೆ ಜಾರಿದ್ದಾರೆ. ಆಗ ಬ್ಯಾಗ್ ಕಳವು ಮಾಡಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ

error: Content is protected !!