ಸಿಗಂದೂರು ದರ್ಶನ ಪಡೆದು ತೆರಳುವಾಗ ಅಪಘಾತ

 

 

ಸುದ್ದಿ‌ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನ ಕೋಣೆಗದ್ದೆ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಧರೆಗೆ ಗುದ್ದಿದ ಘಟನೆ ಬುಧವಾರ ಸಂಜೆ ನಡೆದಿದೆ.

READ | ಶಿವಮೊಗ್ಗದಲ್ಲಿ ಕಲ್ಲು ತೂರಾಟ ಕೇಸ್, 9 ಜನರನ್ನು ಅರೆಸ್ಟ್ ಮಾಡಿದ ಪೊಲೀಸ್

ಸಿಗಂದೂರು ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುವಾಗ ಘಟನೆ ಸಂಭವಿಸಿದ್ದು, ಗಾಯಗೊಂಡ ಮಹಿಳೆಯನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಡಾ.ರಾಜ್ ಕುಮಾರ್ ರಸ್ತೆ ನಿವಾಸಿಗಳೆಂದು ತಿಳಿದುಬಂದಿದೆ.

error: Content is protected !!