ಪದವಿ ಪಾಸ್ ಆದವರಿಗೆ IISc ನಲ್ಲಿ ತಾಂತ್ರಿಕ ಸಹಾಯಕ ಹುದ್ದೆ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್(indian institute of science bangalore) ನಲ್ಲಿ ತಾಂತ್ರಿಕ ಸಹಾಯಕ (Technical Assistant) ಹುದ್ದೆ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಬ್ರವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆ.28 ಅಂತಿಮ ದಿನವಾಗಿದೆ.
100 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದ್ದು, ಗರಿಷ್ಠ 26 ವರ್ಷ ಇರುವವರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಸಡಿಲೀಕರಣ ಅನ್ವಯವಾಗಲಿದೆ. (ಪೂರ್ಣ ಮಾಹಿತಿಗಾಗಿ ಅಧಿಸೂಚನೆ ಓದಿ)

JOBS FB Link

READ | KPTCL ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ
ಬಿಟೆಕ್/ ಬಿಇ/ ಬಿ ಆರ್ಚ್/ ಬಿಎಸ್ಸಿ/ ಬಿಸಿಎ/ ಬಿವಿಎಸ್ಸಿನಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಶುಲ್ಕ
ಸಾಮಾನ್ಯ, ಓಬಿಸಿ ಮತ್ತು ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಮಹಿಳೆ, ಎಸ್ಸಿ, ಎಸ್ಟಿ, ತೃತೀಯ ಲಿಂಗಿಗಳು, ಮಾಜಿ ಸೈನಿಕರಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ 07-02-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 28-02-2022
ಅರ್ಜಿ ಸಲ್ಲಿಕೆ ವಿಧಾನ ಆನ್‍ಲೈನ್ (Online)
ಹುದ್ದೆ ತಾಂತ್ರಿಕ ಸಹಾಯಕ (Technical Assistant)
ವೆಬ್ ಸೈಟ್ https://iisc.ac.in/

   NOTIFICATION

   WEBSITE

   CLICK HERE TO APPLY

https://www.suddikanaja.com/2022/02/02/karnataka-power-transmission-corporation-limited-kptcl-has-issued-a-detailed-notification-for-filling-assistant-engineer-junior-engineer-junior-assistant-posts/

error: Content is protected !!