ಸುದ್ದಿ ಕಣಜ.ಕಾಂ | CITY | SCHOOL, COLLEGE HOLIDAY
ಶಿವಮೊಗ್ಗ: ನಗರ ವ್ಯಾಪ್ತಿಯಲ್ಲಿರುವ ಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಡಳಿತ ಘೋಷಣೆ ಮಾಡಿದೆ.
ಫೆಬ್ರವರಿ 21ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾನುವಾರ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ನಂತರ ನಗರದಲ್ಲಿ ಸ್ಥಿತಿ ಉದ್ವಿಗ್ನಗೊಂಡಿದ್ದು, ತಕ್ಷಣ ಜಿಲ್ಲಾಡಳಿತ ಕ್ರಮಕೈಗೊಂಡಿದೆ.