ಹರ್ಷ ಹತ್ಯೆ ಪ್ರಕರಣಕ್ಕೆ ಭದ್ರಾವತಿ ಲಿಂಕ್, ಮತ್ತಿಬ್ಬರು ಅರೆಸ್ಟ್

 

 

ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೆ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ.

BDVT FB GROUP LINK

READ | ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಪುನಾರಂಭಕ್ಕೆ ಡೇಟ್ ಫಿಕ್ಸ್

ಭದ್ರಾವತಿಯ ಹೊಸಮನೆ ಅಬ್ದುಲ್ ರೋಶನ್(24), ವಾದಿ-ಎ-ಹುದಾ ನಿವಾಸಿ ಜಾಫರ್ ಸಾದಿಕ್ ಅಲಿಯಾಸ್ ಭದ್ರಿ (55) ಬಂಧಿಸಲಾಗಿದೆ. ಇಲ್ಲಿಯವರೆಗೆ 10 ಜನ ಆರೋಪಿತರನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿತರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಕಾರುಗಳು ಮತ್ತು 1 ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

error: Content is protected !!