ಕಂದಕಕ್ಕೆ ಉರುಳಿದ ಲಾರಿ, ಕ್ಲೀನರ್ ಸ್ಥಳದಲ್ಲೇ ಸಾವು

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನ ಹೊಸಗುಂದ ಸಮೀಪ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ನುಗ್ಗಿದ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ತಾಲೂಕಿನ ಪಿಳ್ಳಂಗೆರೆ ಗ್ರಾಮದ ಮನೋಜ್ ಎಂಬುವವರು ಮೃತಪಟ್ಟಿದ್ದು, ಚಾಲಕ ಅಂಬರೀಶ್ ಸ್ಥಿತಿ ಚಿಂತಾಜನಕವಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!