ಪೊಲೀಸ್ ಇಲಾಖೆ ಮಹತ್ವದ ಪ್ರಕಟಣೆ

 

 

ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ಸಾಮಾಜಿಕ ಜಾಲ ತಾಣಗಳಲ್ಲಿ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆಯ ಪಿಎಸ್.ಐ ಅವರು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುತ್ತಾರೆಂದು ವೀಡಿಯೋ ತುಣುಕು ವೈರಲ್ ಆಗಿರುವುದು ಗಮನಕ್ಕೆ ಬಂದಿರುತ್ತದೆ. ಸದರಿ ವಿಚಾರಕ್ಕೆ ಸಂಬಂಧಿಸಿದಂತೆ ಡಿವೈಎಸ್.ಪಿ ತೀರ್ಥಹಳ್ಳಿ ಅವರಿಗೆ ವಿಚಾರಣೆ ನಡೆಸಿ ವರದಿ ನೀಡಲು ನೇಮಕ ಮಾಡಲಾಗಿದ್ದು, ವಿಚಾರಣೆಯ ನಂತರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

 

error: Content is protected !!