ತೀರ್ಥಹಳ್ಳಿಯಲ್ಲಿ ಮತ್ತೆ ಮಂಗನ ಕಾಯಿಲೆ ಉಪಟಳ

 

 

ಸುದ್ದಿ ಕಣಜ.ಕಾಂ | TALUK | HEALTH NEWS
ತೀರ್ಥಹಳ್ಳಿ: ತಾಲೂಕಿನಲ್ಲಿ ಮಂಗನ ಕಾಯಿಲೆ (ಕೆ.ಎಫ್.ಡಿ) ಪ್ರಕರಣ ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿ. ತಾಲೂಕಿನ ಕನ್ನಂಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಪ್ರಕರಣ ದೃಢಪಟ್ಟಿದೆ.

READ | ಹರ್ಷ ಕೊಲೆ ಪ್ರಕರಣ ತನಿಖೆ ಇನ್ನಷ್ಟು ಟೈಟ್, ‘ಯುಎಪಿಎ’ ಕಾಯ್ದೆ ಎಂಟ್ರಿ, ಏನಿದು ಕಾಯ್ದೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಜ್ವರದಿಂದ ಕಳೆದ ಕೆಲವು ದಿನಗಳಿಂದ ಬಳಲುತಿದ್ದ ಯಡವತ್ತಿ ಗ್ರಾಮದ ಹಿರೇಬೈಲಿನ ಕೂಲಿ ಕಾರ್ಮಿಕ ಮಹಿಳೆಯನ್ನು ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತದ ಕೊರತೆಯಿಂದ ಬಳಲುತಿದ್ದ ಇವರ ಆರೋಗ್ಯ ಸ್ಥಿರವಾಗಿದೆ. ರಕ್ತದ ಕೊರತೆ ಇದ್ದ ಕಾರಣಕ್ಕೆ ಆಕೆಗೆ ಎರಡು ಬಾಟಲಿ ರಕ್ತ ನೀಡಲಾಗಿದೆ.

error: Content is protected !!