ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 13 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.
READ | ಕೋಟೆ ಶ್ರೀ ಮಾರಿಕಾಂಬ ಜಾತ್ರೆ, ನೆರವೇರಿದ ಚಪ್ಪರ ಪೂಜೆ, ಯಾವ ದಿನ ಏನು ನಡೆಯಲಿದೆ?
ಎಲ್ಲೆಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ?
ದುರ್ಗಿಗುಡಿ, ಎಲ್.ಎಲ್.ಆರ್.ರಸ್ತೆ, ಜೂವೆಲ್ ರಾಕ್ ರಸ್ತೆ, ಕಾಮಾಕ್ಷಿ ಬೀದಿ, ಸವಾರ್ ಲೈನ್ ರಸ್ತೆ, ಜೆಪಿಎನ್ ರಸ್ತೆ, ಸಿಮ್ಸ್ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ಮತ್ತು ಸುತ್ತ ಮುತ್ತಲಿನ ಪ್ರದೇಶ.