ಆಗುಂಬೆ ರಸ್ತೆಯಲ್ಲಿಯ ಬೇಕರಿಗೆ ಬೆಂಕಿ, ಸಾಮಗ್ರಿ ಭಸ್ಮ

 

 

ಸುದ್ದಿ ಕಣಜ.ಕಾಂ
ತೀರ್ಥಹಳ್ಳಿ: ಪಟ್ಟಣದ ಆಗುಂಬೆ ಮುಖ್ಯರಸ್ತೆಯಲ್ಲಿ ಇರುವ ಬೇಕಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ.
ಬೇಕರಿಯಲ್ಲಿನ ಸಾಮಗ್ರಿಗಳು ಸುಟ್ಟು ಭಸ್ಮವಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!