ಪಶು ವೈದ್ಯಕೀಯ ಕಾಲೇಜು ಬಳಿ ಮಾಂಗಲ್ಯ ಕಸಿದುಕೊಂಡು ಪರಾರಿ

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಪಶು ವೈದ್ಯಕೀಯ ಕಾಲೇಜು ಬಳಿ ಬೈಕ್ ನಲ್ಲಿ ಬಂದ ಇಬ್ಬರು ಮಾಂಗಲ್ಯ ದೋಚಿ ಪರಾರಿಯಾಗಿದ್ದಾರೆ.
ದಿನಸಿ ಅಂಗಡಿಗೆ ಸಾಮಗ್ರಿ ತರಲು ಹೋಗಿದ್ದಾಗ ₹16 ಸಾವಿರ ಮೌಲ್ಯದ 14 ಗ್ರಾಂ ಚಿನ್ನದ ಮಾಂಗಲ್ಯ ಸರ ದೋಚಲಾಗಿದೆ.

error: Content is protected !!