ಶಿವಮೊಗ್ಗದಲ್ಲಿ ಉದ್ಯೋಗ, ಆಪ್ತಸಮಾಲೋಚಕರ ಹುದ್ದೆಗೆ ನೇಮಕಾತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು

 

 

ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಪೊಲೀಸ್ ಅಧೀಕ್ಷಕರು, ಲಲಿತಾ ಅಕಾಡೆಮಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗಳ ಜಂಟಿ ಸಹಯೋಗದೊಂದಿಗೆ ಹಿರಿಯ ನಾಗರಿಕರ ಸಹಾಯವಾಣಿ ಆರಂಭಿಸಲಾಗಿದೆ. ಇಲ್ಲಿ ಖಾಲಿ ಇರುವ ಮೂರು ಆಪ್ತ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು.

ಹೊಂದಿರಬೇಕಾದ ವಿದ್ಯಾರ್ಹತೆ?
ಎಂ.ಎಸ್.ಡಬ್ಲ್ಯೂ, ಎಂ.ಎ. ಸೋಶಿಯಾಲಜಿ ವಿದ್ಯಾರ್ಹತೆಯುಳ್ಳ ಒಂದು ವರ್ಷ ಕೆಲಸದ ಅನುಭವ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ, ಯೋಜನಾ ಸಂಯೋಜಕರು, ಡಿ.ವೈ.ಎಸ್.ಪಿ. ಕಚೇರಿ, ಸಾಗರ ರಸ್ತೆ, ಶಿವಮೊಗ್ಗ ದೂ.ಸಂ.: 08182-260424/9632570371 ಗಳನ್ನು ಸಂಪರ್ಕಿಸುವುದು.

error: Content is protected !!