ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇಲ್ಲಿನ ಜಯನಗರದಲ್ಲಿರುವ ರಾಮ ಮಂದಿರ ದೇವಸ್ಥಾನದೊಳಗೆ ಹೋಗಿ ದರ್ಶನ ಪಡೆದು ವಾಪಸ್ ಬರುವ ಹೊತ್ತಿಗೆ ಬೈಕ್ ಕಳ್ಳತನ ಮಾಡಲಾಗಿದೆ.
ನ್ಯೂಮಂಡ್ಲಿ ನಿವಾಸಿ ಮನೋಜ್ ಅವರ ಬೈಕ್ ಅನ್ನು ಕಳವು ಮಾಡಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಆಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.