ಶಿವಮೊಗ್ಗ ನಗರದಲ್ಲಿ ಎರಡು ದಿನ‌ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ‌ | CITY | POWER CUT
ಶಿವಮೊಗ್ಗ: ರೈಲ್ವೆ ಬ್ರಿಡ್ಜ್ ಕಾಮಗಾರಿ ಇರುವುದರಿಂದ ಏಪ್ರಿಲ್ 7 ಮತ್ತು 8 ರಂದು ಎರಡು ದಿನಗಳು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಬೆಳ್ಳಿಯ ಬೆಲೆಯಲ್ಲಿ ದಾಖಲೆಯ ಇಳಿಕೆ

ಎಲ್ಲೆಲ್ಲಿ ಪವರ್ ಕಟ್?
ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!