ಏಪ್ರಿಲ್ 26ರಂದು ನಗರದ ಹಲವೆಡೆ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಕಂಬ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 26ರಂದು ಬೆಳಗ್ಗೆ 9.ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.‌ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

READ | ಶಿವಮೊಗ್ಗದಲ್ಲಿ ಎರಡು ದಿನ ಕರೆಂಟ್‌ ಇರಲ್ಲ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಸೂಳೆಬೈಲು, ಊರುಗಡೂರು, ಮದರಿಪಾಳ್ಯ, ನಿಸರ್ಗ ಲೇಔಟ್, ಮಳಲಿಕೊಪ್ಪ, ಇಂದಿರಾನಗರ, ವಾದಿ ಎ ಹುದಾ, ಪುಟ್ಟಪ್ಪ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!