ಶಿವಮೊಗ್ಗದಲ್ಲಿ ಶನಿವಾರದವರೆಗೆ ಮದ್ಯಕ್ಕೆ ಬ್ರೇಕ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋಮು ಗಲಭೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜತೆಗೆ, ತಹಸೀಲ್ದಾರ್ ಅವರು ಶನಿವಾರ ಬೆಳಗ್ಗೆವರೆಗೆ ನಿಷೇಧಾಜ್ಞೆ ಹೇರಿ ಆದೇಶ ಹೊರಡಿಸಿದ್ದಾರೆ. ಈಗ 144 ಜಾರಿಯಲ್ಲಿರುವವರೆಗೆ ಮದ್ಯ ಮಾರಾಟದ ಮೇಲೆ ನಿಷೇಧ ಹೇರಿರುವುದಾಗಿ ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜೀತ್ ಕುಮಾರ್ ತಿಳಿಸಿದ್ದಾರೆ.

error: Content is protected !!