ಸುದ್ದಿ ಕಣಜ.ಕಾಂ | DISTRICT | SCHOOL HOLIDAY
ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ 19ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.