ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ದಿನಾಂಕ ಬದಲು, ಕಾರಣವೇನು?

dc selvamani

 

 

ಸುದ್ದಿ ಕಣಜ.ಕಾಂ | KARNATAKA | SSLC RESULT
ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಟಿಇಟಿ ಪರೀಕ್ಷೆ ಹಿನ್ನೆಲೆಯಲ್ಲಿ ಮೇ 21ರಂದು ನಿಗದಿಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಮೇ 27ಕ್ಕೆ ಮುಂದೂಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮೇ 27ರಂದು ಹೊಸನಗರ ತಾಲೂಕಿನ ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯಿತಿನಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

READ | ಶಿವಮೊಗ್ಗದಲ್ಲಿ ಭಾರೀ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಶುರುವಾಯ್ತು ರೆಸ್ಕ್ಯೂ ಆಪರೇಷನ್

Leave a Reply

Your email address will not be published. Required fields are marked *

error: Content is protected !!