ವಿದ್ಯಾರ್ಥಿಗಳೇ‌ ಗಮನಿಸಿ, ಗ್ರಾಮ ಒನ್ ಮೂಲಕ ಬಸ್‍ ಪಾಸ್ ಸೌಲಭ್ಯ

Shivamogga taluk

 

 

ಸುದ್ದಿ ಕಣಜ.ಕಾಂ | DISTRICT | GRAMA ONE
ಶಿವಮೊಗ್ಗ: ವಿದ್ಯಾರ್ಥಿಗಳು ಬಸ್‍ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಗ್ರಾಮ ಒನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳು ಕಾರ್ಯಾರಂಭಗೊಂಡಿವೆ. ಈ ಕೇಂದ್ರಗಳಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬಸ್‍ ಪಾಸ್ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *

error: Content is protected !!