ನಾಳೆ‌ ಶಿವಮೊಗ್ಗ ನಗರದ ವಿವಿಧೆಡೆ ಪವರ್ ಕಟ್

IMG 20220521 162055 149

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್ ಗೆ ಸಂಬಂಧಿಸಿದಂತೆ ಮಾಡಲ್ ಸಬ್‍ ಡಿವಿಷನ್ ಯೋಜನೆಯಡಿ 11 ಕೆ.ವಿ ಯು.ಜಿ ಕೇಬಲ್ ಚಾರ್ಜಿಂಗ್ ಕಾಮಗಾರಿ ಇರುವುದರಿಂದ ಜುಲೈ 6 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ‌ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

READ | ಸೋಲಾರ್ ವಾಟರ್ ಹೀಟರ್ ಸರ್ವೀಸ್ ನೀಡದ ಕಂಪನಿಗೆ ಬಿತ್ತು ಭಾರೀ ದಂಡ

ಎಲ್ಲೆಲ್ಲಿ‌ ವಿದ್ಯುತ್ ವ್ಯತ್ಯಯ?
ಸೋಮಯ್ಯ ಲೇಔಟ್, ಜೋಸೆಫ್‍ ನಗರ, ಟಿ.ಜಿ.ಎನ್. ಲೇಔಟ್, ಮೀನಾಕ್ಷಿ ಭವನ ರಸ್ತೆ, ಬಾಪೂಜಿನಗರ ರಸ್ತೆ, ಟ್ಯಾಂಕ್ ಮೊಹಲ್ಲಾ, ಬಾಪೂಜಿ ನಗರ, ಮೆಹಂದಿನಗರ, ಶಂಕರ ಮಠ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!