ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

School closed

 

 

ಸುದ್ದಿ ಕಣಜ.ಕಾಂ‌| DISTRICT | SCHOOL HOLIDAY
ಶಿವಮೊಗ್ಗ: ಜಿಲ್ಲೆಯಾದ್ಯಂತ ಜುಲೈ 7ರಂದು ಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರ್ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಅತಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸೊರಬ, ಶಿಕಾರಿಪುರ, ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕುಗಳಿಗೂ‌ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರಕ್ಕೆ‌ ಕಳೆದ‌ ಎರಡು ದಿನಗಳಿಂದ ರಜೆ ಘೋಷಿಸಲಾಗಿದೆ.

READ | ಶಿವಮೊಗ್ಗದ 3 ತಾಲೂಕುಗಳ ಶಾಲೆಗಳಿಗೆ ರಜೆ ವಿಸ್ತರಣೆ

Leave a Reply

Your email address will not be published. Required fields are marked *

error: Content is protected !!