ಸುದ್ದಿ ಕಣಜ.ಕಾಂ | DISTRICT | SCHOOL HOLIDAY
ಶಿವಮೊಗ್ಗ: ನಿರಂತರ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ಜುಲೈ 8ರಂದು ರಜೆ ಘೋಷಿಸಲಾಗಿದೆ.
READ | ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಅವರ ಸೂಚನೆಯಂತೆ ಅತಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ಸಾಗರ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಡಿಡಿಪಿಐ ಪರಮೇಶ್ವರ್ ತಿಳಿಸಿದ್ದಾರೆ.