ಭದ್ರಾವತಿ ಬಿಜೆಪಿ ನೂತನ ಅಧ್ಯಕ್ಷ ಆಯ್ಕೆ, ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ

Dharmaprasad BJP bhadravathi

 

 

ಸುದ್ದಿ ಕಣಜ.ಕಾಂ | TALUK | POLITICAL NEWS
ಭದ್ರಾವತಿ: ಭಾರತೀಯ ಜನತಾ ಪಕ್ಷ ಭದ್ರಾವತಿ ಮಂಡಲದ ನೂತನ ಅಧ್ಯಕ್ಷರಾಗಿ ವಕೀಲರು, ಲೆಕ್ಕ ಪರಿಶೋಧಕರಾದ ಜಿ. ಧರ್ಮಪ್ರಸಾದ್ ಅವರು ಆಯ್ಕೆಯಾಗಿದ್ದಾರೆ. ಹಾಗೂ ಎಂ. ಪ್ರಭಾಕರ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ನಿಯೋಜಿಸಿದ್ದು ಇಬ್ಬರಿಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!