ಕಂಪ್ಯೂಟರ್ ಉಚಿತ ತರಬೇತಿ ಬೇಕೆ? ಸಂಪರ್ಕಿಸಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಡಿಸೆಂಬರ್ 15ರಂದು ನಗರದ ಸಾಗರ ರಸ್ತೆ, ಗುತ್ಯಪ್ಪ ಕಾಲೊನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಕಂಪ್ಯೂಟರ್ ಉಚಿತ ತರಬೇತಿ ಶಿಬಿರ ಆಯೋಜಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293, 9036067511, 8861890866 ಸಂಪರ್ಕಿಸುವುದು.

error: Content is protected !!