ಎರಡು ದಿನ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ರೈಲ್ವೇ ಬ್ರಿಡ್ಜ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 18 ಮತ್ತು 19 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು‌ ಮೆಸ್ಕಾಂ ಪ್ರಕಟಣೆ ಕೋರಿದೆ.

READ | ಶಿವಮೊಗ್ಗದಲ್ಲಿ ಮಳೆಗೆ ಎರಡನೇ ಬಲಿ

ಎಲ್ಲೆಲ್ಲಿ‌‌ ವಿದ್ಯುತ್ ವ್ಯತ್ಯಯ?
ಫೀಡರ್-3 ಪುರಲೆ ಮತ್ತು ಫೀಡರ್-8 ಜಾವಳ್ಳಿ ವ್ಯಾಪ್ತಿಯ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶ.

Leave a Reply

Your email address will not be published. Required fields are marked *

error: Content is protected !!