ಶಿವಮೊಗ್ಗದಲ್ಲಿ ನಡೆಯಲಿದೆ ಮಿನಿ ಉದ್ಯೋಗ ಮೇಳ, ಯಾರೆಲ್ಲ ಭಾಗವಹಿಸಬಹುದು?

IMG 20220517 232257 102

 

 

ಸುದ್ದಿ ಕಣಜ.ಕಾಂ | CITY | JOB JUNCTION
ಶಿವಮೊಗ್ಗ: ಜಿಲ್ಲಾ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪಿಇಎಸ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‍ಮೆಂಟ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 6 ರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಮಿನಿ ಉದ್ಯೋಗ ಮೇಳವನ್ನು ಪಿಇಎಸ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‍ಮೆಂಟ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ. ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಲಿಂಕ್ https://forms.gle/8F4Uw5ieZFWCxnju5 ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-255294, ಮೊ.ಸಂ: 8217478207 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲಾಭಿವೃದ್ದಿ ಅಧಿಕಾರಿ ಎಚ್.ಎಂ.ಸುರೇಶ್ ತಿಳಿಸಿದ್ದಾರೆ.

READ | Positive News ವಿಕಲಚೇತನರ ಸಹಾಯವಾಣಿ ಕೇಂದ್ರದಲ್ಲಿ‌ ರಾಶಿ ರಾಶಿ ಮದ್ಯದ ಬಾಟಲಿ, ಡಾ.ಧನಂಜಯ್ ಸರ್ಜಿ ನೇತೃತ್ವದಲ್ಲಿ ಸ್ವಚ್ಛತೆ

Leave a Reply

Your email address will not be published. Required fields are marked *

error: Content is protected !!