Power Cut | ಶಿವಮೊಗ್ಗದ ಬಹುಭಾಗಗಳಲ್ಲಿ ಪವರ್ ಕಟ್, ಯಾವ ಏರಿಯಾದಲ್ಲಿ ಕರೆಂಟ್ ಇರಲ್ಲ?

IMG 20220521 162055 149

 

 

ಸುದ್ದಿ ಕಣಜ.ಕಾಂ | 18 AUG 2022 | POWER CUT
ಶಿವಮೊಗ್ಗ: ಆಗಸ್ಟ್ 19 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30ರ ವರೆಗೆ ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ, ಹೊಳೆಹೊನ್ನೂರು ವಿವಿ ಕೇಂದ್ರ ಹಾಗೂ ಎಂಆರ್‍ಎಸ್ ಎಫ್-8 ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

READ | ಬಿ.ಎಸ್.ಯಡಿಯೂರಪ್ಪ ಅವರನ್ನು ಮುಕ್ತಕಂಠದಿಂದ ಹೊಗಳಿದ ಕೆ.ಎಸ್.ಈಶ್ವರಪ್ಪ, ‌ಕಾರಣವೇನು?

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು, ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಆ.19ರಂದು ವಿದ್ಯುತ್ ವ್ಯತ್ಯಯ
ಮಾಚೇನಹಳ್ಳಿ ವಿ.ವಿ. ಕೇಂದ್ರದಿಂದ ಸರಬರಾಜು ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 19ರಂದು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಹೊನ್ನವಿಲೆ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Leave a Reply

Your email address will not be published. Required fields are marked *

error: Content is protected !!