Power cut | ನಾಳೆ‌ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

POWER CUT 1

 

 

ಸುದ್ದಿ‌ ಕಣಜ.ಕಾಂ | CITY | 01 SEPT 2022
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 3ರಂದು ಬೆಳಗ್ಗೆ 9ರಿಂದ ಸಂಜೆ 5.30ರ‌‌ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

READ | ಶಿವಮೊಗ್ಗದಲ್ಲಿ 4 ದಿನ ಯೆಲ್ಲೋ ಅಲರ್ಟ್, ಧಾರಾಕಾರ ಮಳೆಯ ಮುನ್ಸೂಚನೆ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳೆಬನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಹಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!