Public notice | ಇಂದು ಶಿವಮೊಗ್ಗದಲ್ಲಿ‌ ಮಾಂಸ ಮಾರಾಟ ನಿಷೇಧ

Public Notice

 

 

ಸುದ್ದಿ ಕಣಜ.ಕಾಂ | CITY | 02 OCT 2022
ಶಿವಮೊಗ್ಗ (shivamogga): ಗಾಂಧಿ ಜಯಂತಿ ( Gandhi Jayanthi) ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 2 ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!