DA Hike | ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

currency

 

 

ಸುದ್ದಿ ಕಣಜ.ಕಾಂ | KARNATAKA | 07 OCT 2022
ಬೆಂಗಳೂರು(Bengaluru): ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಶೇ.3.75ರಷ್ಟು ತುಟ್ಟಿ ಭತ್ಯೆ (Dearness Allowance-DA) ಹೆಚ್ಚಿಸಿ ಆದೇಶ ಹೊರಡಿಸಿದೆ.
2022ರ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಿಸಲು ಆರ್ಥಿಕ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಆದೇಶದಲ್ಲಿ‌ ತಿಳಿಸಿದ್ದಾರೆ.
ಸರ್ಕಾರದ ಆದೇಶ ಓದಲು click ಮಾಡಿ 

https://suddikanaja.com/2022/10/07/vrushti-kannada-movie-poster-release/

Leave a Reply

Your email address will not be published. Required fields are marked *

error: Content is protected !!