ಸಹ್ಯಾದ್ರಿ ಕಾಲೇಜು ಅಭಿವೃದ್ಧಿಗೆ 4 ಕೋಟಿ ರೂ. ಬಿಡುಗಡೆ, ಪ್ರಸ್ತಾವನೆ ಸಲ್ಲಿಸಿದ್ದೆಷ್ಟು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗೆ ಸಲ್ಲಿಸಲಾದ 8.50 ಕೋಟಿ ರೂಪಾಯಿಗಳಲ್ಲಿ 4 ಕೋಟಿ ಬಿಡುಗಡೆಯಾಗಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಖೇಲೋ ಇಂಡಿಯಾ ಯೋಜನೆ ಅಡಿ ಮಲೆನಾಡಿಗೆ ಬರಲಿದೆ ಕ್ರೀಡಾ ಗ್ರಾಮ, ಸೆಂಟ್ರಲ್ ಟೀಂ ಪರಿಶೀಲನೆ, ಇನ್ನೇನಾಯ್ತು?

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಸದರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಒಳಾಂಗಣ ಕ್ರೀಡಾಂಗಣಗಳ ನಿರ್ಮಾಣಕ್ಕಾಗಿ 3 ರಿಂದ 4 ಕೋಟಿ ರೂಪಾಯಿ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗಿದೆ. ವಯಸ್ಕರ ಆರೋಗ್ಯ, ಯುವಕರ, ಕ್ರೀಡಾಸಕ್ತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ಯೋಜನೆ ರೂಪಿಸಲಾಗಿದೆ ಎಂದರು.

ವಿಡಿಯೋ ರಿಪೋರ್ಟ್: ಕಸ್ತೂರಿರಂಗನ್ ವರದಿ ವಿರುದ್ಧ ಚಿಕ್ಕಮಗಳೂರಲ್ಲಿ ನಡೆದ ಪ್ರತಿಭಟನೆ ವೇಳೆ ನಡೀತು ಗಲಾಟೆ, ಕಾರಣವೇನು?

ಮೇಯರ್ ಸುವರ್ಣ ಶಂಕರ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಜ್ಯೋತಿಪ್ರಕಾಶ್, ಜ್ಞಾನೇಶ್ವರ, ಚನ್ನಬಸಪ್ಪ, ದತ್ತಾತ್ರಿ ಶ್ರೀಮತಿ ಸುರೇಖಾ ಮುರುಳೀಧರ್ ಉಪಸ್ಥಿತರಿದ್ದರು.

error: Content is protected !!