CPHC JOB | 1048 ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಕ್ಕೆ ಅಧಿಸೂಚನೆ, ಯಾರೆಲ್ಲ ಅರ್ಜಿ ಸಲ್ಲಿಸಲು ಅವಕಾಶ?

CHO

 

 

ಸುದ್ದಿ ಕಣಜ.ಕಾಂ | KARNATAKA | 30 OCT 2022
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಉಪ ಕೇಂದ್ರ- ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿಗಾಗಿ ಸುತ್ತೋಲೆ ಹೊರಡಿಸಲಾಗಿದೆ.
ಜಿಲ್ಲಾ ಆರೋಗ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಗಳ ಮೂಲಕ ರಾಜ್ಯದಲ್ಲಿ 1,048 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹೆಸರು ಸಮುದಾಯ ಆರೋಗ್ಯ ಅಧಿಕಾರಿ
ಹುದ್ದೆಗಳ ಸಂಖ್ಯೆ 1048
ವಿದ್ಯಾರ್ಹತೆ ಬಿಎಸ್ಸಿ ನರ್ಸಿಂಗ್
ಅರ್ಜಿ ಸಲ್ಲಿಕೆ ವಿಧಾನ ಆನ್‍ಲೈನ್
ಆನ್‍ಲೈನ್ ಲಿಂಕ್ ಕ್ಲಿಕ್ ಮಾಡಿ
ಅಧಿಸೂಚನೆ ಕ್ಲಿಕ್ ಮಾಡಿ
ವೆಬ್‍ಸೈಟ್ ಕ್ಲಿಕ್ ಮಾಡಿ
ಉದ್ಯೋಗ ಸುದ್ದಿಗಾಗಿ ಫೇಸ್ಬುಕ್ ಜಾಯಿನ್ ಆಗಿ ಕ್ಲಿಕ್ ಮಾಡಿ

READ | ಈಶ್ವರಪ್ಪ, ಯಡಿಯೂರಪ್ಪ ಅವರಿಗೆ ಡಿಕೆಶಿ ಓಪನ್ ಚಾಲೆಂಜ್

ಮಾಸಿಕ ಸಂಭಾವನೆ 22,000 ರೂ. ಜತೆಗೆ 8000 ರೂ.ಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಆದ್ಯತೆಯುಳ್ಳ ಜಿಲ್ಲೆಗಳಲ್ಲಿ ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ 24,200 ರೂ. ನೀಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ 27/10/2022
ಅರ್ಜಿ ಸಲ್ಲಿಕೆ ಕೊನೆ ದಿನ 08/11/2022
ಅಡ್ಮಿಷನ್ ಕಾರ್ಡ್ ಬಿಡುಗಡೆ 17/11/2022
ಪರೀಕ್ಷೆ ದಿನಾಂಕ 19/11/2022
ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ
ಅರ್ಜಿ ಸಲ್ಲಿಸುವವರು ಸಾಮಾನ್ಯ ವರ್ಗಕ್ಕೆ ಕನಿಷ್ಠ 35 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 38 ವರ್ಷ ಹೊಂದಿರಬೇಕು.

https://suddikanaja.com/2022/10/29/chain-accident-near-choradi/

Leave a Reply

Your email address will not be published. Required fields are marked *

error: Content is protected !!