KARTET 2022 | ಟಿಇಟಿ ಅರ್ಹತಾ ಪರೀಕ್ಷೆ ಅಂತಿಮ ಕೀ ಉತ್ತರ ಪ್ರಕಟ, ಫಲಿತಾಂಶ ನೋಡಲು ಕ್ಲಿಕ್ ಮಾಡಿ

TET Key answer

 

 

ಸುದ್ದಿ ಕಣಜ.ಕಾಂ ಬೆಂಗಳೂರು
BENGALURU: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET 2022)ಯ ಫಲಿತಾಂಶವನ್ನು ಇಲಾಖೆಯ ವೆಬ್‍ಸೈಟ್’ನಲ್ಲಿ ಪ್ರಕಟಿಸಲಾಗಿದೆ.

READ | 400 ಪಶು ವೈದ್ಯಾಧಿಕಾರಿಗಳ ನೇಮಕಾತಿಯ ಬಗ್ಗೆ ಪ್ರಭು ಚವ್ಹಾಣ್ ಹೇಳಿದ್ದೇನು?

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯನ್ನು ಹೊರಡಿಸಿದ್ದು, ಪತ್ರಿಕೆ 1 ಮತ್ತು 2ಕ್ಕೆ ಸಂಬಂಧಿಸಿದ ಕೀ ಉತ್ತರಗಳನ್ನು ನವೆಂಬರ್ 9ರಂದು ಇಲಾಖೆಯ ವೆಬ್ ಸೈಟಿನಲ್ಲಿ ಪ್ರಕಟಿಸಿ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ನ.10ರಿಂದ 17ರ ವರೆಗೆ ಕಾಲಾವಕಾಶ ನೀಡಲಾಗಿತ್ತು.
ಅಭ್ಯರ್ಥಿಗಳಿಂದ ನಿಗದಿತ ದಿನಾಂಕದೊಳಗೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ಪರಿಣಿತರ ಸಮಿತಿಯಿಂದ ಪರಿಶೀಲಿಸಲಾಗಿದೆ. ಅಂತಿಮ ಕೀ ಉತ್ತರಗಳನ್ನು ಶುಕ್ರವಾರ ಪ್ರಕಟಿಸಲಾಗಿದೆ.

Click for Note

Click For Website

 

error: Content is protected !!