ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ-ಯಶವಂತಪುರ ಎಕ್ಸ್ಪ್ರೆಸ್ (16580) ರೈಲಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾನಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
READ | ಮಹಿಳೆಯೊಂದಿಗೆ ವಾಟ್ಸಾಪ್ನಲ್ಲಿ ವಿಡಿಯೋ ಕಾಲ್, ಹಣಕ್ಕಾಗಿ ಬ್ಲ್ಯಾಕ್’ಮೇಲ್ ಮಾಡುತ್ತಿದ್ದ ವ್ಯಕ್ತಿ ಅಂದರ್
ರೈಲು ಶಿವಮೊಗ್ಗ ನಿಲ್ದಾಣಕ್ಕೆ ಬಂದಾಗ 65 ವರ್ಷದ ವ್ಯಕ್ತಿಯು ಪ್ರಜ್ಞಾಹೀನನಾಗಿದ್ದ ಹೆಡ್ ಕಾನ್’ಸ್ಟೆಬಲ್ ಜಯರಾಮ್ ಅವರು ವ್ಯಕ್ತಿಗೆ ವೈದ್ಯಕೀಯ ನೆರವು ನೀಡಿದ್ದಾರೆ. ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.