ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹೊಸಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿ ಮತದಾರರಿಗೆ ನಾಜ್ ವೆಜ್ ಊಟದ ವ್ಯವಸ್ಥೆ ಮಾಡಿದ್ದ ಸ್ಥಳಕ್ಕೆ ಮಂಗಳವಾರ ಬೆಳಗ್ಗೆ ಮಾದರಿ ನೀತಿ ಸಂಹಿತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಡಿಕೆ ತೋಟದಲ್ಲಿರುವ ಕೋಳಿ ಫಾರಂ ಇದ್ದು, ಅಲ್ಲಿ ಅಭ್ಯರ್ಥಿಯ ಪರ ಮತ ಚಲಾಯಿಸಿದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದಿದ್ದೇ ನೀತಿ ಸಂಹಿತೆ ಜಾರಿ ಅಧಿಕಾರಿ ಎನ್.ಚಂದ್ರಪ್ಪ, ಇಒ ಕಲ್ಲಪ್ಪ ದಾಳಿ ನಡೆಸಿದ್ದಾರೆ.
ಬಾಣಸಿಗ ವಶಕ್ಕೆ: ನೀತಿ ಸಂಹಿತೆ ಉಲ್ಲಂಘಿಸಿದ ಅಭ್ಯರ್ಥಿಯ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅಧಿಕಾರಿಗಳ ತಂಡ ದಾಳಿ ಮಾಡುತ್ತಿದ್ದಂತೆಯೇ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ಅಡುಗೆ ಮಾಡುವವ(ಬಾಣಸಿಗ)ನನ್ನು ಸಿಕ್ಕಿದ್ದು, ಆತನಿಗೆ ವಶಕ್ಕೆ ಪಡೆಯಲಾಗಿದೆ.
ಸುದ್ದಿ ಕಣಜ.ಕಾಂ | CITY | POWER CUT ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 13 ರಂದು ಬೆಳಗ್ಗೆ 9 […]
ಸುದ್ದಿ ಕಣಜ.ಕಾಂ | CITY | PROTEST ಶಿವಮೊಗ್ಗ: ಮಹಾನಗರ ಪಾಲಿಕೆಯ ಕಚೇರಿಗೆ ಆಗಸ್ಟ್ 25ರಂದು ಬೆಳಗ್ಗೆ 11 ಗಂಟೆಗೆ ಮುತ್ತಿಗೆ ಹಾಕಲಾಗುವುದು ಎಂದು ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ […]
ಸುದ್ದಿ ಕಣಜ.ಕಾಂ | TALUK | POLITICS ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಕ್ಷೇತ್ರದಲ್ಲಿ ಭಾನುವಾರ ಇಡೀ ದಿನ ಚಟುವಟಿಕೆಯಿಂದ ಇದ್ದರು. ಶಿವಮೊಗ್ಗದ ವಿನೋಬ ನಗರದಲ್ಲಿರುವ ತಮ್ಮ ನಿವಾಸದಲ್ಲಿ ರಿಲ್ಯಾಸ್ […]