Election | ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಬಗ್ಗೆ ನಡೆಯಲಿದೆ ಪ್ರಮುಖ ಸಭೆ

Palike

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನು ಜನವರಿ 7ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸುವ ಸಂಬಂಧ ಸಭೆಯನ್ನು ಕರೆಯಲಾಗಿದೆ.

https://suddikanaja.com/2022/12/27/heavy-vehicle-ban-on-shimoga-city-these-five-roads/

error: Content is protected !!