Power cut | ಗಮನಿಸಿ, ಕುಂಸಿ ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕುಂಸಿ ಉಪ ವಿಭಾಗ ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ಬರುವ 11 ಕೆ.ವಿ ಮಾರ್ಗದ ರಿ-ಕಂಡಕ್ಟರಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಾಗಿರುವುದರಿಂದ ಕೆ.ಎಫ್.17 ಎನ್‍ಜೆವೈ ಹಾರ್ನಳ್ಳಿ 11 ಕೆವಿ ಮಾರ್ಗದ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿ ಡಿಸೆಂಬರ್ 31 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ‌ ವಿದ್ಯುತ್ ವ್ಯತ್ಯಯ?
ಹಾರ್ನಳ್ಳಿ, ಮೈಸವಳ್ಳಿ, ಬೆನವಳ್ಳಿ, ಎರೆಕೊಪ್ಪ, ಸೇವಾಲಾಲ್ ನಗರ, ನಾಗರಬಾವಿ ಹಾಗೂ ಇನ್ನಿತರ ಸುತ್ತಮುತ್ತ ಪ್ರದೇಶಗಳಲ್ಲಿ ಡಿಸೆಂಬರ್ 31 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!