School bus Accident | ಶಾಲಾ‌ಪ್ರವಾಸಕ್ಕೆ ಬಂದಿದ್ದ ಬಸ್ಸಿಗೆ ಡಿಕ್ಕಿ, ಮಕ್ಕಳು ಸೇರಿ ಹಲವರಿಗೆ ಗಾಯ

Accident

 

 

ಸುದ್ದಿ ಕಣಜ.ಕಾಂ ಸಾಗರ
SAGAR: ಶಾಲಾ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಮತ್ತು ಸಾರಿಗೆ ಸಂಸ್ಥೆ ಬಸ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಚೆನ್ನಕೊಪ್ಪದಲ್ಲಿ ಸಂಭವಿಸಿದೆ.
ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಚಾಲಕನಿಗೆ ಗಾಯಗಳಾಗಿವೆ. ತಕ್ಷಣ‌ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ‌ ದಾಖಲಿಸಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://suddikanaja.com/2022/12/29/students-rush-for-selfie-with-actress-asha-bhat-at-dvs-college/

error: Content is protected !!