Power cut | ಜ.6ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ಸಂಜೆಯವರೆಗೆ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ರಲ್ಲಿ ಜನವರಿ 6 ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಎಸ್.ವಿ.ಬಡಾವಣೆ ಡಿ ಬ್ಲಾಕ್, ವೃದ್ದಾಶ್ರಯ ಹತ್ತಿರ, ಪ್ಯಾನಿಶ್ ಅಡಿಕೆತಟ್ಟೆ ಫ್ಯಾಕ್ಟರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

https://suddikanaja.com/2023/01/03/vaikunta-ekadasi-2023-at-shimoga/

error: Content is protected !!