Power cut | ಕಾಚಿನಕಟ್ಟೆ, ಉಂಬ್ಳೆಬೈಲು, ಸಂತೇಕಡೂರು ಭಾಗದಲ್ಲಿ ಇಂದು ಕರೆಂಟ್ ಇರಲ್ಲ

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲ್ಲೂಕಿನ ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮತ್ತು ಎಫ್-4 ಸಂತೇಕಡೂರು ಮಾರ್ಗದಲ್ಲಿ ಜ.12 ರಂದು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಜನವರಿ‌ 12, 13ರಂದು ಶಿವಮೊಗ್ಗದ ಬಹುಭಾಗಗಳಲ್ಲಿ ಕರೆಂಟ್ ಇರಲ್ಲ

ಎಲ್ಲೆಲ್ಲಿ‌ ವಿದ್ಯುತ್ ವ್ಯತ್ಯಯ?
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!