ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಉಪಟಳ ನೀಡುತ್ತಿದ್ದ 12 ಮಂದಿರು ವಿರುದ್ಧ ದೊಡ್ಡಪೇಟೆ ಪೊಲೀಸರು ಸಣ್ಣಪುಟ್ಟ ಪ್ರಕರಣಗಳನ್ನು ದಾಖಲಿಸಿದ್ದಾರೆ.
READ | 40,889 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ, ಎಸ್ಸೆಸ್ಸೆಲ್ಸಿ ಪಾಸ್ ಆದವರೂ ಅರ್ಜಿ ಸಲ್ಲಿಸಿ
ನಗರದ ಹೊರವಲಯ ಮತ್ತು ಖಾಲಿ ಜಾಗಗಳಲ್ಲಿ ಜನರಿಗೆ ಕಿರಿಕಿರಿ ಕೊಡುತ್ತಿದ್ದ ಅನುಮಾನಾಸ್ಪದ 25 ಜನರನ್ನು ಠಾಣೆಗೆ ಕರೆತಂದು ಪರಿಶೀಲಿಸಿದ್ದಾರೆ. ಬಳಿಕ, 12 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.