ಸುದ್ದಿ ಕಣಜ.ಕಾಂ ಶಿವಮೊಗ್ಗ: ಟ್ರಾಕ್ಟರ್ ಅನ್ನು ಹಿಂತೆಗೆಯುವಾಗ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಅಂದಾಜು 50 ಅಡಿ ಕಲ್ಲಿನ ಕ್ವಾರಿಗೆ ಜಾರಿ ಬಿದ್ದಿದೆ. ಆಳವಾದ ಜಾಗಕ್ಕೆ ಟ್ರಾಕ್ಟರ್ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಲ್ಲು ಕ್ವಾರಿ ಮಾಲೀಕ ತಿಮ್ಮಪ್ಪ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ. ಗೆಜ್ಜೇನಹಳ್ಳಿ ನಿವಾಸಿಗಳಾದ 20 ವರ್ಷದ ರಘು ಮತ್ತು 21 ವರ್ಷ ಮೋಹನ್ ಎಂಬುವವರು ಮತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಕಣಜ.ಕಾಂ | CITY | POLITICAL NEWS ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಪಾಲಿಕೆ ಕಚೇರಿ ಎದುರು ಗುರುವಾರ ಪ್ರತಿಭಟನೆ ಮಾಡಲಾಯಿತು. […]
ಸುದ್ದಿ ಕಣಜ|KARNATAKA|ARECANUT PRICE ಶಿವಮೊಗ್ಗ : ಕಳೆದ ಒಂದು ವಾರದಿಂದ ರಾಜ್ಯದ ವಿವಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ನಿರಂತರ ಏರಿಕೆ ಕಂಡಿದ್ದು, ಸೋಮವಾರ ದರದಲ್ಲಿ ಮತ್ತಷ್ಟು ಏರಿಕೆ ಆಗಿದೆ.ಶಿವಮೊಗ್ಗ ದಲ್ಲಿ ಬೆಟ್ಟೆ ಅಡಿಕೆ […]
ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ರಾಜೀವಗಾಂಧಿ ಬಡಾವಣೆಯಲ್ಲಿ ಬಜರಂಗ ದಳದ ಕಾರ್ಯಕರ್ತ ಕಾಂತರಾಜು(27) ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಮಂಗಳವಾರ […]