Power cut | ಶಿವಮೊಗ್ಗದಲ್ಲಿ ಮೂರು ದಿನ ಕರೆಂಟ್ ಇರಲ್ಲ, ಯಾವ್ಯಾವ ಪ್ರದೇಶಗಳಲ್ಲಿ ಕಟ್?

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಮನವಿ ಮಾಡಿದೆ.

READ | ಕಿರಿಯ ಪಶುವೈದ್ಯಕೀಯ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಕಾರಣವೇನು?

  • ಮಾಚೇನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯ ಎಂಸಿಎಫ್-1 ಮತ್ತು 18 ರ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾರ್ಚ್ 3, 6 ಮತ್ತು 9 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬಸವಾಪುರ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೆಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
  • ಆಲ್ಕೊಳ ವಿವಿ ಕೇಂದ್ರದ ವ್ಯಾಪ್ತಿಯ ಎಂಎಫ್-5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾ.3 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗೋಪಾಳ ಇ ಬ್ಲಾಕ್, ಕೆ.ಹೆಚ್.ಬಿ., ಎಲ್.ಐ.ಜಿ., ಎಂಐಜಿ., ಅಲ್‍ಹರೀಮ್ ಲೇಔಟ್, ಡಿ.ವಿ.ಜಿ. ವೃತ್ತ, ಪ್ರೆಸ್ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
  • ನಗರ ಉಪವಿಭಾಗ-2ರ ಘಟಕ 5 ಮತ್ತು 6ರಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾರ್ಚ್ 04 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಎಚ್‍ಬಿ ಕಾಲೋನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ತುಂಗಾನಗರ ಚಾನಲೆ, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದರಾವ್ ಬಡಾವಣೆ, ಇಲಿಯಾಜ್ ನಗರ 1 ರಿಂದ 14ನೇ ಕ್ರಾಸ್, ಮಂಡ್ಲಿ ಕೆ.ಇ.ಬಿ. ವಸತಿಗೃಹಗಳು, ಶಂಕರ ರೈಸ್ ಮಿಲ್, 100 ಅಡಿ ರಸ್ತೆ, ಇಲಿಯಾಜ್ ನಗರ ಮಂಡಕ್ಕಿಭಟ್ಟಿ, ಕಲ್ಲೂರು ಗ್ರಾಮಾಂತರ ಪ್ರರ್ದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ಟಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
  • ಆಲ್ಕೊಳ ವಿವಿ ಕೇಂದ್ರದ ವ್ಯಾಪ್ತಿಯ ಎಂಎಫ್-5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾ.3 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿನೋಬನಗರ ಶಿವಾಲಯ ಹತ್ತಿರ ಮತ್ತು ಹಿಂಭಾಗ, ಮೇದಾರಕೇರಿ ವೃತ್ತ, 60 ಅಡಿರಸ್ತೆ, ಭಾಗ್ಯಾರಾಮ್ ಆಸ್ಪತ್ರೆ, ಶುಭಮಂಗಳಾ ಮುಂಭಾಗ, ಸಾಯಿಬಾಬಾ ದೇವಸ್ಥಾನ, ಲಕ್ಷ್ಮೀ ಚಿತ್ರಮಂದಿರ ಮುಂಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!